Sindhanur
ಸಿಂಧನೂರಿನಲ್ಲಿ ಮಗನ ಮದುವೆ ಸಂಭ್ರಮದಲ್ಲಿದ್ದಾಗಲೇ ತಂದೆಯ ಸಾವು
ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿ ಮಠ ಕಂದಗಲ್ (47) ಮಗನ ಮದುವೆ ದಿನದಂದೇ ಹೃದಯಘಾತದಿಂದ ಭಾನುವಾರ (ಇಂದು) ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ ಸಂಭ್ರಮದಲ್ಲಿ ಇದ್ದು, ಸಂಬಂಧಿಕರನ್ನು ಆಹ್ವಾನಿಸಿದ್ದರು. ಮದುವೆ ಸಂಭ್ರಮ ನೋಡಬೇಕಾದ ಕ್ಷಣದಲ್ಲಿ ಹೃದಯಘಾತದಿಂದ ನಿಧನರಾಗಿದ್ದು ಮದುವೆ ಮನೆ ಈಗ ಸೂತಕದ ಮನೆಯಾಗಿದೆ. ಲಕ್ಷ್ಮಿ ದೇವಿ ಮತ್ತು ಶರಣಯ್ಯ ಶಾಸ್ತ್ರಿ ಮಠ ಕಂದಗಲ್
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್ನಲ್ಲಿ
ಸಿಂಧನೂರಿನಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಬಡವರ ಪರ ಕೆಲಸ ಮಾಡುತ್ತದೆ, ಎಲ್ಲರನ್ನೂ ಸಮನಾಗಿ ಕಾಣುವ ಸರ್ಕಾರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿಂಧನೂರಿನ ವಳಗೇರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂಪಿಲಾಡ್ಜ ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಮತ್ತು
ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು
ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ




