Singapore
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ
“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕಳೆದ ವರ್ಷ ಸಿಂಗಾಪುರದ
ಚೀನಾ, ಸಿಂಗಾಪುರಗಳಲ್ಲಿ ಮತ್ತೆ ಕೋವಿಡ್ ಸದ್ದು
ಐದು ವರ್ಷದ ಹಿಂದೆ (2020) ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದ್ದು, ಸಿಂಗಾಪುರದಲ್ಲಿಯೂ ಕೋವಿಡ್ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಹರಡುವ ಸಾಧ್ಯತೆಯ ಬಗ್ಗೆ ಎಚ್ಚರಿ ಸಿದ್ದಾರೆ. ಕೋವಿಡ್



