Menu

ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ

ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು ಕೆಲವೇ ಆಪ್ತರ ಸಮ್ಮುಖ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸಮಯದಲ್ಲಿ ಸುಹಾನಾ ಗೋಲ್ಡನ್‌ ಬಾರ್ಡರ್‌ ಇರುವ ಕೆಂಪು