Menu

SIR ಮತ್ತು ರಾಜಕೀಯ ಕೆಸರೆರಚಾಟ

ಮತಪಟ್ಟಿ ಪರಿಷ್ಕರಣೆ ಸಮಯದಲ್ಲಿ ಅಧಿಕಾರಿಗಳು ಮತದಾರರಿಗೆ ತಿಳಿಸಬೇಕಿರುವ ಸಂಗತಿಗಳೇನು ? ಹೊಸ ಮತದಾರರ ಸೇರ್ಪಡೆ ನಿಯಮಾವಳಿಗಳೇನು? ಮನೆಮನೆಗೆ ಅಧಿಕಾರಿಗಳು ಬಂದಾಗ ಮೂಲಭೂತವಾಗಿ ಮತದಾರರು ಹೊಂದಿರಬೇಕಿರುವ ಕನಿಷ್ಟ ದಾಖಲೆಗಳೇನು? ಈ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಒದಗಿಸುವ ರೀತಿಯಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದಲ್ಲಿ ಎಸ್ ಐ ಆರ್ ವಿಚಾರವೀಗ ರಾಜಕೀಯ ಜಗಳದ ಸರಕು ಆಗಿದೆ ! ಇದೊಂದು ಕಳವಳಕಾರಿ ಸಂಗತಿ. ಮಿಗಿಲಾಗಿ ಇವರಿಬ್ಬರ ಜಗಳ ಮತ್ತು ಕೆಸರೆರಚಾಟದಿಂದ ನೈಜ ಮತದಾರನ

ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ: ಸಿಎಂ ಡಿಕೆ ಶಿವಕುಮಾರ್‌

ವಿರೋಧ ಪಕ್ಷಗಳವರು  ಸುಮ್ಮನೆ ಅಕ್ರಮ ಬಾಂಗ್ಲಾ ವಲಸಿಗರು ಎಂದು ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರ ಇದ್ದಾಗ ಯಾಕೆ ಅವರನ್ನು ಓಡಿಸಲಿಲ್ಲ,  ಆಗ ಯಾರು ತಡೆದಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ  4.50 ಕೋಟಿ ಜನ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ.

SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್‌ ಖರ್ಗೆ 

ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ‌ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ

SIR ಹಾಗೂ ರಾಜಕೀಯ ಸಾಮರಸ್ಯ

ಜನಪರ ದೃಷ್ಟಿಯಲ್ಲಿ ಪಾರದರ್ಶಕ ಎಸ್ ಎ ಆರ್ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಳ್ಳಬೇಕಾದರೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ನಡುವೆ ಸೌಹಾರ್ದತೆ ಮತ್ತು ಸಾಮರಸ್ಯವೂ ಅತಿ ಮುಖ್ಯ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆ ಈಗ ಎಸ್ ಐ ಅರ್ ಪಕ್ರಿಯೆ

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ

SIR ನಿಂದ ನೈಜ ಮತದಾರನಿಗೆ ಅನ್ಯಾಯವಾಗದಿರಲಿ

SIR ವಿಚಾರದಲ್ಲಿ ರಾಜ್ಯದಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದರೂ ವಾಸ್ತವಿಕ ನೆಲೆಗಟ್ಟಿನಲ್ಲಿ ನೈಜ ಮತದಾರರಿಗೆ ಅನ್ಯಾಯವಾಗದ ರೀತಿಯಲ್ಲಿ ಮನೆ ಮನೆಗೂ ಈಗ ಆಯೋಗಕ್ಕಿಂತ, ಸರ್ಕಾರವೇ ಮುಂದಾಗಿ ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ರಾಜ್ಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ( ಎಸ್ ಐ

ಬಿಎಲ್‌ಒಗಳ ನೇಮಿಸದೆ SIRಗೆ ಕಾಂಗ್ರೆಸ್‌ ಸರ್ಕಾರ ಅಡ್ಡಗಾಲು: ಆರ್‌ ಅಶೋಕ

ಎಸ್‌ಐಆರ್‌ ವಿರೋಧಿಸುತ್ತಿರುವ ಕಾಂಗ್ರೆಸ್‌ ಸರ್ಕಾರ, ಬಿಎಲ್‌ಒ ಗಳನ್ನು ನೇಮಿಸಲು ಕೂಡ ಅಡ್ಡಗಾಲು ಹಾಕಿದೆ. ಅನೇಕ ಕಡೆ ಅಧಿಕಾರಿಗಳನ್ನು ನೇಮಿಸದೆ ಎಸ್‌ಐಆರ್‌ ನಡೆಯದಂತೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಮತದಾರರ ಪಟ್ಟಿಯ

SIR ಮೂಲಕ ಮತದಾನ ಹಕ್ಕು ಉಳಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಿಎಂ ಸಲಹೆ

ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್  ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್

ಚುನಾವಣಾ ಆಯೋಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ

ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ