Menu

ಚುನಾವಣಾ ಆಯೋಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು.  2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು ಮಾಜಿ ಸಿಎಂ

ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ

SIR ಜಾರಿ ಸಮರ್ಥಿಸಿದ ಸುಪ್ರೀಂಕೋರ್ಟ್‌

ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ. ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದ ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ

ತ್ವರಿತ ಮತದಾರರ ಪಟ್ಟಿ ಪರಿಶೀಲನೆ ಕಾಡುವ ಗುಮ್ಮ

ಪಶ್ಚಿಮ ಬಂಗಾಲದಲ್ಲಿ ಮಮತಾ ನೆಲಕಚ್ಚಿದ ಮೇಲೆ ಎಲ್ಲ ಪ್ರತಿಪಕ್ಷಗಳಿಗೆ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಸಿಂಹಸ್ವಪ್ನವಾಗಿ ಕಾಡುತ್ತಿದೆ. ಕೇರಳದಲ್ಲಿ ಕೈ ಅಧಿಕಾರಕ್ಕೆ ಬಂದಿದ್ದು ಸ್ವಲ್ಪ ಭರವಸೆ ಮುಡಿಸಿದೆ. ಈಗ ಕರ್ನಾಟಕದ ಕಾಂಗ್ರೆಸ್ ನಾಯಕರು ಕೇರಳದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸಿದ ಕ್ರಮವನ್ನೇ ಇಲ್ಲೂ

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿಕೆ ಶಿವಕುಮಾರ್‌

“ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರಿನ ಹೊರವಲಯ ದೇವನಹಳ್ಳಿ ಬಳಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆ ಸಭೆ ಬಳಿಕ

ಎಸ್ ಐಆರ್ ಮ್ಯಾಪಿಂಗ್‌ನಲ್ಲಿ 75 ಲಕ್ಷ ಮಂದಿಯನ್ನು ಹೊರಗಿಡಲಾಗಿದೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

ಬಿಜೆಪಿ ಹಾಗೂ ಚುನಾವಣಾ ಆಯೋಗದ  ಸಹಯೋಗದಲ್ಲಿ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ(ಎಸ್ ಐಆರ್) ಮಾಡಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್  ಆರೋಪಿಸಿದರು. ರಾಜ್ಯದಲ್ಲಿ ಎಸ್ ಐಆರ್ ಗೆ ಮುನ್ನ ನಡೆದಿರುವ ಮ್ಯಾಪಿಂಗ್‌ನಲ್ಲಿ 75 ಲಕ್ಷ

ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ

“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು,

ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಣೆಗೆ ಸರ್ವಪ್ರಯತ್ನ: ಸಚಿವ ಹೆಚ್.ಕೆ.ಪಾಟೀಲ್

ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರೀಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಕರ್ನಾಟಕ

ಮತದಾರರ ಪಟ್ಟಿ ಪರಿಷ್ಕರಣೆ: ನ್ಯಾಯಾಂಗ ಅಧಿಕಾರಿಗಳ ಮೇಲಿನ ದಾಳಿಗೆ ಸುಪ್ರೀಂ ಕಿಡಿ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಕಿಡಿ ಕಾರಿದ ಸುಪ್ರೀಂಕೋರ್ಟ್, ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ

ಸುಪ್ರೀಂ ಮುಂದೆ ಮಮತಾ ಪಾರ್ಟಿ ಇನ್ ಪರ್ಸನ್…

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಈಗ ಸುಪ್ರೀಂಕೋರ್ಟಿನಲ್ಲಿ ತಾವೇ ಖುದ್ದು ಹಾಜರಾಗಿ ವಾದ ಮಂಡಿಸುತ್ತಿರುವುದರಿಂದ ಕೇಂದ್ರ ಚುನಾವಣೆ ಆಯೋಗಕ್ಕೆ ತನ್ನ ಸಾಚಾತನ ಮತ್ತು ನೈಜತೆಯನ್ನು ಸಾಬೀತು ಪಡಿಸುವ ಸಮಯ ಹಾಗೂ ಅಗ್ನಿಪರೀಕ್ಷೆ ಒದಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ