SIR
ಎಸ್‌ಐಆರ್‌ನಿಂದ ಪಶ್ಚಿಮಬಂಗಾಳಕ್ಕೆ ಅನ್ಯಾಯ: ಸುಪ್ರೀಂಕೋರ್ಟ್‌ನಲ್ಲಿ ದೀದಿ ಖುದ್ದು ವಾದ
ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ರಾಜ್ಯದ ನೈಜ ಮತದಾರರಿಗೆ ಅನ್ಯಾಯವಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂಕೋರ್ಟ್‌ನಲ್ಲಿ ತಾವೇ ವಾದ ಮಂಡಿಸಿದ್ದಾರೆ. ಹೀಗೆ ಸುಪ್ರೀಂಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೊಸ ದಾಖಲೆ ನಿರ್ಮಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರನ್ನು ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಪ್ರತಿನಿಧಿಸಿದ್ದು, ಜೊತೆಗೆ ಮಮತಾ ಕೂಡ ಸಂಕ್ಷಿಪ್ತ ವಾದ ಮಂಡಿಸಿದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ
ಎಸ್‌ಐಆರ್ ವಿರೋಧಿಸಿ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದೀದಿ
ಭಾರತ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವುದನ್ನು ವಿರೋಧಿಸಿ ಮಮತಾ ನೇತೃತ್ವದ
ನಮ್ಮ ಭವಿಷ್ಯ ತೀರ್ಮಾನಿಸುವ ಎಸ್ಐಆರ್ ಬಗ್ಗೆ ಎಚ್ಚರವಾಗಿರಿ: ಡಿಕೆ ಶಿವಕುಮಾರ್
ನಮ್ಮ ರಾಜ್ಯಕ್ಕೆ ಎಸ್ಐಆರ್ ಬರುತ್ತಿದೆ. ಅಧಿಕಾರಿಗಳು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬಿಎಲ್ಎ ವಿಚಾರದಲ್ಲಿ ಯಾವುದೇ ಮುಲಾಜಿರುವುದಿಲ್ಲ. ನಮ್ಮ ಭವಿಷ್ಯ ತೀರ್ಮಾನವಾಗುವುದೇ ಎಸ್ಐಆರ್ ನಲ್ಲಿ. ಮತದಾರರ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಬಿಎಲ್ಎಗಳು ಎಚ್ಚರಿಕೆಯಿಂದ ಇರಬೇಕು. ನೀವು ಹಕ್ಕನ್ನು ಕಾಪಾಡಿಕೊಳ್ಳಬೇಕು. ನಮ್ಮ ರಾಜ್ಯದಿಂದ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್‌ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್‌ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ
ಆಧಾರ್ ಇದ್ದರೆ ನುಸುಳುಕೋರರನ್ನೂ ಮತದಾರರೆಂದು ಪರಿಗಣಿಸಬೇಕೇ: ಸುಪ್ರೀಂ ಪ್ರಶ್ನೆ
ಆಧಾರ್ ಹೊಂದಿದ್ದಾರೆ ಎಂದ ಮಾತ್ರಕ್ಕೆ ನುಸುಳುಕೋರರನ್ನೂ ದೇಶದ ಮತದಾರರೆಂದು ಪರಿಗಣಿಸಬೇಕೇ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿವೆ. ಈ ಸಂಬಂಧ ಹಿರಿಯ ವಕೀಲ ಕಪಿಲ್ ಸಿಬಲ್, ಎಲ್ಲರ ಬಳಿ ಆಧಾರ್ ಕಾರ್ಡ್
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಸುಪ್ರೀಂಗೆ ಡಿಎಂಕೆ ಮನವಿ
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಪಕ್ಷದ ಸಂಸದ ಹಾಗೂ ಹಿರಿಯ ವಕೀಲ



