Menu

ಮೈಸೂರಿನಲ್ಲಿ ಎಸ್‌ ಎಲ್‌ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಕನ್ನಡದ ಖ್ಯಾತ ಕಾದಂಬರಿಕಾರ,  ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಅಂತಿಮ ಗೌರವ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು