Tuesday, December 09, 2025
Menu

ಮನ್​ ಕಿ ಬಾತ್​ನಲ್ಲಿ ಎಸ್‌.ಎಲ್‌. ಭೈರಪ್ಪನವರ ಸಾಹಿತ್ಯ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 126ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಇತ್ತೀಚೆಗೆ ಅಗಲಿದ ಖ್ಯಾತ ಸಾಹಿತ್ಯಗಾರ ಡಾ. ಎಸ್‌.ಎಲ್‌. ಭೈರಪ್ಪನವರ ಸಾಹಿತ್ಯ ಕೊಡುಗೆಯನ್ನು ಸ್ಮರಿಸಿದ್ದಾರೆ. ‘ಭೈರಪ್ಪನವರ ಕೃತಿಗಳು ಸಮಾಜಕ್ಕೆ ನೀಡಿದ ಮಾರ್ಗದರ್ಶನ ಅಮೂಲ್ಯ. ಯುವ ಪೀಳಿಗೆಗೆ ಸರಿಯಾದ ದಾರಿ ತೋರಿಸುವಲ್ಲಿ ಅವರ ಬರಹಗಳು ಮಹತ್ತರ ಪಾತ್ರ ವಹಿಸಿವೆ. ಅವರ ಕೃತಿಗಳು ಕೇವಲ ಕನ್ನಡದಲ್ಲೇ ಅಲ್ಲ, ಹಲವು

ಸರಕಾರಿ ಗೌರವಗಳೊಂದಿಗೆ ಎಸ್‌.ಎಲ್‌ ಭೈರಪ್ಪ ಅಂತ್ಯ ಸಂಸ್ಕಾರ

ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಎಸ್‌ ಎಲ್‌ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು.  ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ

ಮೈಸೂರಿನಲ್ಲಿ ಎಸ್‌ ಎಲ್‌ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಕನ್ನಡದ ಖ್ಯಾತ ಕಾದಂಬರಿಕಾರ,  ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ

“ಆವರಣ” ಬರೆಯುವ ಸಿದ್ಧತೆಗೆ ಮುಸ್ಲಿಮರ ಮನೆಯಲ್ಲಿ ವಾರ ವಾಸವಿದ್ದ ಎಸ್‌.ಎಲ್‌ ಭೈರಪ್ಪ ನೆನಪು, ಭಾವತಂತು ತುಂಡಾದಂತೆ ಭಾಸ: ಬಾನು ಮುಷ್ತಾಕ್‌

ಬೂಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ಅವರ ಫೇಸ್ ಬುಕ್ ವಾಲ್ ನಿಂದ ಎಸ್ ಎಲ್ ಭೈರಪ್ಪನವರು ಆವರಣ ಬರೆಯುವುದಕ್ಕೆ ಮುಂಚಿತವಾಗಿ ಎಸ್ ಎಲ್ ಭೈರಪ್ಪನವರು ಹಾಸನದಲ್ಲಿ ಒಂದು ಸಾಹಿತ್ಯಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದರು. ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋದೆ, ಆಗ

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯಕ್ರಿಯೆ

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ  ಹಾಗೂ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಜಗತ್ತಿಗೆ ಅಳಿಸಲಾಗದ ನಷ್ಟ. 94ರ ಹರೆಯದಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಭೈರಪ್ಪನವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದ್ದು, ನಾಳೆ (ಸೆ.25) ಬೆಳಿಗ್ಗೆ 8

ಬೆಳ್ಳಿ ತೆರೆಮೇಲೆ ಮೂಡಿಬಂದ ಎಸ್‌.ಎಲ್‌. ಭೈರಪ್ಪ ಕಾದಂಬರಿಗಳು ಇವು

ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ, ಹಿರಿಯ ಸಾಹಿತಿ ಎಸ್. ಎಲ್. ಭೈರಪ್ಪ ಅವರು ಬುಧವಾರ ಮಧ್ಯಾಹ್ನ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ. ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಸನ ಜಿಲ್ಲೆಯ

ಎಸ್‌ ಎಲ್‌ ಭೈರಪ್ಪ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಕಂಬನಿ

ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಡಾ. ಎಸ್.ಎಲ್.‌ ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ,

ಕನ್ನಡದ ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ( 94) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಭಾರತ ಸರ್ಕಾರವು 2023ನೇ