Menu

ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿ‌ನಿಧಿ ಡಿಡಿ ಹಸ್ತಾಂತರ

ಮೈಸೂರು: ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ  ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲು ಹತ್ತು ಲಕ್ಷ ರೂ.ಗಳ ದತ್ತಿ ನಿಧಿ ಡಿಡಿಯನ್ನು ಶಾಸಕರಾದ ಕೆ.ಎಂ.ಉದಯ್ ಅವರು ಮೈಸೂರು ವಿಶ್ವವಿದ್ಯಾಲಯಕ್ಕೆ ಹಾಗೂ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವ್ಯಾಸಂಗ ಮಾಡುವ