Small industries
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ ಮಹೋತ್ಸವ”ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಈ ಸಂಸ್ಥೆಗೆ 75 ವರ್ಷಗಳು ತುಂಬಿವೆ. ಸರ್ಕಾರಕ್ಕೆ ನಿಮ್ಮ ಸೇವೆ ಅಸಾಧಾರಣ. ಸರ್ಕಾರಗಳು ಹೆಚ್ಚು ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. ನೊಬೆಲ್ ಪ್ರಶಸ್ತಿ


