Tuesday, December 09, 2025
Menu

ಆಂಧ್ರ ದುರಂತಕ್ಕೆ ಕಾರಣವಾಯಿತಾ ಬಸ್ ನಲ್ಲಿದ್ದ 234 ಸ್ಮಾರ್ಟ್ ಫೋನ್?

ಬೆಂಕಿಗೆ ಆಹುತಿಯಾದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶದ ಖಾಸಗಿ ಬಸ್ ನಲ್ಲಿ 46 ಲಕ್ಷ ರೂ. ಮೌಲ್ಯದ 234 ಸ್ಮಾರ್ಟ್ ಫೋನ್ ಗಳು ಇದ್ದವು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಬೆಳಿಗ್ಗೆ ಕರ್ನೂಲ್ ನಿಂದ 20 ಕಿ.ಮೀ. ದೂರದಲ್ಲಿ ಬೈಕ್ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿದ್ದು, 20 ಪ್ರಯಾಣಿಕರನ್ನು ಬಲಿ ಪಡೆದಿತ್ತು. ಆದರೆ ಈ ಬಸ್ ನಲ್ಲಿ ದುರಂತ ಹೆಚ್ಚಾಗಲು ಕಾರಣ ಬಸ್ ನಲ್ಲಿದ್ದ