smriti mandanna
ಮಂದಾನ, ಪ್ರತಿಕಾ ಶತಕಗಳ ಜೊತೆಯಾಟ: ವನಿತೆಯರ ವಿಶ್ವಕಪ್ ಸೆಮೀಸ್ ಗೆ ಭಾರತ
ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ ಮತ್ತು ಪ್ರತೀಕಾ ರಾವಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 53 ರನ್ ಗಳ ಭಾರೀ ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರ ತಂಡ ಮಳೆಯಿಂದ ಆಟ ನಿಂತಾಗ 49 ಓವರ್ ಗಳಲ್ಲಿ 3


