Menu

75 ಕೋಟಿ ರೂ. ಬೆಲೆ ಬಾಳುವ ಮಾದಕ ದ್ರವ್ಯದೊಂದಿಗೆ ಮಹಿಳಾ ಆರೋಪಿಗಳ ಬಂಧಿಸಿದ ಮಂಗಳೂರು ಸಿಸಿಬಿ

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನಗರ ಅಪರಾಧ ವಿಭಾಗವು ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿದೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರನ್ನು ಬಂಧಿಸಿದ ಕ್ರೈಂ ಬ್ರ್ಯಾಂಚ್‌ ವಿಭಾಗವು 75 ಕೋಟಿ ರೂ. ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದಾಗಿ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನಗರದ ಪಂಪ್‌ವೆಲ್ ಬಳಿಯ ಲಾಡ್ಜ್‌ನಲ್ಲಿ ಮಾದಕ ವಸ್ತು