Menu

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಸ್ಪಷ್ಟ ಬಿಂಬಗಳು: ಕೆವಿ ಪ್ರಭಾಕರ್‌

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆವಿ ಪ್ರಭಾಕರ್  ಹೇಳಿದರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಯೇ ಸಾಮಾಜಿಕ ನ್ಯಾಯದ ಬಗ್ಗೆ ಸ್ಪಷ್ಟತೆ ಮತ್ತು ಖಚಿತತೆ ಸತೀಶ್ ಜಾರಕಿಹೊಳಿಯವರಿಗೆ ಇರುವ ಕಾರಣದಿಂದಲೇ ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಜಾರಕಿಹೊಳಿಯವರನ್ನು ನಾವು ಸ್ಪಷ್ಟವಾಗಿ ಕಾಣಬಹುದಾಗಿದೆ.

ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸು ತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಇಂದು   ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ –

ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲು ಬೇಡಿಕೆಗೆ ಸರ್ಕಾರ ಬದ್ಧವೆಂದ ಸಿಎಂ 

” ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ 

ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಹೆಚ್ಚು ಜನರನ್ನು ತಲುಪಲಿ: ಸಿಎಂ ಸಿದ್ದರಾಮಯ್ಯ

ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು

ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್

“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22ರಿಂದ ಅ. 7ರವರೆಗೆ

ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ

ಬಿಜೆಪಿ, ಆರೆಸ್ಸೆಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು  ಮಂಡ್ಯದ  ಶ್ರೀರಂಗಪಟ್ಟಣ ತಾಲೂಕಿನ ತೂಬಿನಕೆರೆ ಹೆಲಿಪ್ಯಾಡ್‌ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು