social justice
ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ ಸಿದ್ದರಾಮಯ್ಯ
ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಇಂದು ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ,
ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲು ಬೇಡಿಕೆಗೆ ಸರ್ಕಾರ ಬದ್ಧವೆಂದ ಸಿಎಂ
” ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ
ಬುದ್ಧ, ಬಸವ, ಅಂಬೇಡ್ಕರ್ ಆದರ್ಶ ಹೆಚ್ಚು ಜನರನ್ನು ತಲುಪಲಿ: ಸಿಎಂ ಸಿದ್ದರಾಮಯ್ಯ
ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಭಿಕ್ಷು ಸಂಘ, ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ ಸಂಸ್ಥೆಗಳು ಮತ್ತು
ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್
“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22ರಿಂದ ಅ. 7ರವರೆಗೆ
ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ
ಬಿಜೆಪಿ, ಆರೆಸ್ಸೆಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು




