Menu

ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ

ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ 101 ಅಸಂಘಟಿತ ವರ್ಗಗಳ ಸುಮಾರು 30 ರಿಂದ 40 ಲಕ್ಷ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡುತ್ತಿದ್ದೇವೆ. ಈವರೆಗೆ ರಾಜ್ಯದಲ್ಲಿ 25,45,607