society
ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯ ಈಡೇರಿಸುವುದು: ಸಿಎಂ
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ


