Menu

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿಗೆ ನಿಂದನೆ: ಬಿಜೆಪಿ ಸಚಿವನ ವಿರುದ್ಧ ಎಫ್ ಐಆರ್ ದಾಖಲು!

ಭೂಪಲ್: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಹಿಂದಿಯಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ವಿವರಗಳನ್ನು ನೀಡುತ್ತಿದ್ದ ಭಾರತೀಯ