soldier Channayya Reshme
ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ
ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ ಯುನಿಟ್ 19 ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳೊಂದಿಗೆ ರಾಜಸ್ಥಾನದಲ್ಲಿ ನೆಲೆಸಿದ್ದರು. ಮೃತರಿಗೆ ಪತ್ನಿ ಹಾಗೂ ಇಬ್ಬರು