Menu

ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಆರು ಯೋಧರಿಗೆ ಗಾಯ

ಕಾಶ್ಮೀರದ  ನೌಶೇರಾ ರಾಜೌರಿ ಉಪ ವಿಭಾಗದ ಭವಾನಿ ಸೆಕ್ಟರ್ನ ಮಕ್ರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ  ನೆಲಬಾಂಬ್ ಸ್ಫೋಟಗೊಂಡು ಗೂರ್ಖಾ ರೈಫಲ್ಸ್‌ನ  ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಂಬಾ ಫೋರ್ಟ್ ರಾಜೌರಿ ಬಳಿ ಆರು ಸೈನಿಕರು ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಮೇಲೆ ಹೆಜ್ಜೆ ಇಟ್ಟಾಗ ಸ್ಫೋಟಗೊಂಡಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.  ಗಾಯಗೊಂಡ ಸೈನಿಕರನ್ನು ಚಿಕಿತ್ಸೆಗಾಗಿ ರಾಜೌರಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹವಾಲ್ದಾರ್ ಎಂ ಗುರುಂಗ್,