Son dies in accident: Mother dies of heart attack after hearing the news at Bidar
ಅಪಘಾತಕ್ಕೆ ಮಗ ಬಲಿ: ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಸಾವು
ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಅಪಘಾತದಲ್ಲಿ ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಕ್ಷ್ಮಿಕಾಂತ್ ಜೋಶಿ ಅಲಿಯಾಸ್ ಕಾಂತರಾಜು (45) ಮತ್ತು ತಾಯಿ ಶಾರದಾಬಾಯಿ (86) ಮೃತಪಟ್ಟವರು. ಬೀದರ್‌ನಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿಗೆ ಹೋಗುವ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರ ಸಮೇತ ಗೂಡ್ಸ್ ವಾಹನ ಬಾವಿಗೆ ಬಿದ್ದು 7 ಜನರಲ್ಲಿ ಇಬ್ಬರು ಮೃತಪಟ್ಟಿದ್ದು, 5 ಜನ ಗಾಯಗೊಂಡಿದ್ದಾರೆ. ಅತಿವೇಗದ ಕಾರಣ ವಾಹನ ನಿಯಂತ್ರಣ ತಪ್ಪಿ ರಸ್ತೆ