Tuesday, December 09, 2025
Menu

ಸೊಸೆಗೆ ಲೈಂಗಿಕ ಕಿರುಕುಳ; ತಂದೆಯ ಹತ್ಯೆಗೈದ ಮಗ

ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಲಿಂಗಪ್ಪ (60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ. ಮಗ ಶಂಕ್ರಪ್ಪನ ಹೆಂಡತಿ ಸ್ನಾನ ಮಾಡುವ ವೇಳೆ ಕದ್ದುಮುಚ್ಚಿ ನೋಡುತ್ತಿದ್ದ. ಮಗ ಶಂಕ್ರಪ್ಪ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಚಾಳಿಯನ್ನು ಮುಂದುವರಿಸಿದ್ದ. ಇದೇ ವಿಚಾರದಲ್ಲಿ ತಂದೆ ಮತ್ತು