Menu

ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಕೊಲೆ ಮಾಡಿ ನಾಪತ್ತೆ ದೂರು

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿ ಕೊಲೆ ಮಾಡಿ ನಾಪತ್ತೆ ಎಂದು ದೂರು ದಾಖಲಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸತ್ಯ ತಿಳಿದ ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದು ಬೆಂಗಳೂರಿಗೆ ತೆರಳಿದ ಆರೋಪಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್​ನಗರ ಠಾಣೆಗೆ ದೂರು ನೀಡಿದ್ದ. ಆರೋಪಿಯು ಕುಟುಂಬದವರನ್ನು ಹತ್ಯೆ

ಹನೂರಿನಲ್ಲಿ ಸೊಸೆ ಜೊತೆ ಸಂಬಂಧ: ತಂದೆಯ ಕೊಲೆಗೈದ ಮಗ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ತನ್ನ ಪತ್ನಿಯೊಂದಿಗೆ ತನ್ನ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಕೊಲೆಯಾದವರು. ಮಗ ಜಾನ್ಸನ್