Saturday, November 07, 2026
Menu

ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ

ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು  ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ

ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಕೊಲೆ ಮಾಡಿ ನಾಪತ್ತೆ ದೂರು

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿ ಕೊಲೆ ಮಾಡಿ ನಾಪತ್ತೆ ಎಂದು ದೂರು ದಾಖಲಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸತ್ಯ ತಿಳಿದ ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ಷಯ ಕುಮಾರ ಕೊಲೆ ಮಾಡಿದ

ಹನೂರಿನಲ್ಲಿ ಸೊಸೆ ಜೊತೆ ಸಂಬಂಧ: ತಂದೆಯ ಕೊಲೆಗೈದ ಮಗ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ತನ್ನ ಪತ್ನಿಯೊಂದಿಗೆ ತನ್ನ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಕೊಲೆಯಾದವರು. ಮಗ ಜಾನ್ಸನ್