Menu

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿರುವ ಕೇಂದ್ರ ಮತ್ತು ಪ್ರಧಾನಿ ಮೋದಿ: ಸೋನಿಯಾ ಗಾಂಧಿ

ನೀಟ್‌ ಅಕ್ರಮಗಳ ತನಿಖೆಗೆ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಶತ್ರುಗಳಂತೆ ಕಾಣುತ್ತಿರುವುದಾಗಿ  ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದು, ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ. ಜುಲೈ 20 ರಂದು ದೆಹಲಿ ಪೊಲೀಸ್ ಹಾಗೂ

ಸೋನಿಯಾ ಗಾಂಧಿ ಮೇದಾಂತ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ದೆಹಲಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿ ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ವಿಶೇಷ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಚಾರ್ಜ್ ಶೀಟ್ ನಲ್ಲಿ ಸೋನಿಯಾ, ರಾಹುಲ್!

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ. ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್

ಸೋನಿಯಾ ರಾಹುಲ್ ಗೆ ಇಡಿ ಸಂಕಷ್ಟ 661 ಕೋಟಿ ಮೌಲ್ಯದ ಆಸ್ತಿ ಸ್ವಾಧೀನಕ್ಕೆ ಇಡಿ ನೋಟೀಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ‌ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ(ಇಡಿ)ದ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ

ಗಂಗಾರಾಮ್‌ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ