Menu

ಸ್ಪಾರ್ ಎಕ್ಸ್’ ಮೂಲಕ ಜಪಾನಿನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ಅನುಭವ

ಮಕ್ಕಳಲ್ಲಿ ಜಾಗತಿಕ ಮಟ್ಟದ ಉದ್ಯಮದ ಮನೋಭಾವ ಮೂಡಿಸಲು ಲರ್ನ್ ಎನ್ ಇನ್ಸ್ಪೈರ್ (LIN) ಹಾಗೂ ನಿಶ್ಚಲ್ಸ್ ಸ್ಮಾರ್ಟ್ ಲರ್ನಿಂಗ್ ಸೊಲ್ಯೂಷನ್ಸ್ ಸಹಯೋಗದಲ್ಲಿ ‘ಸ್ಪಾರ್ ಎಕ್ಸ್’ ಯೋಜನೆ ಮೂಲಕ ಬೆಂಗಳೂರಿನ 6 ಶಾಲೆಗಳು ಸೇರಿದಂತೆ ದೇಶದ ಒಟ್ಟು 9 ಪ್ರತಿಷ್ಠಿತ ಶಾಲೆಗಳ 32 ವಿದ್ಯಾರ್ಥಿಗಳು ಜಪಾನಿಗೆ ಕಲಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಪೂರ್ಣ ಪ್ರಮಾಣದ ಪ್ರಾಯೋಜಿತ ಯೋಜನೆ ಇದಾಗಿದ್ದು, ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆ, ಅಪೋಲೊ ನ್ಯಾಷನಲ್ ಪಬ್ಲಿಕ್ ಶಾಲೆ, ಅಂಬರ್