Special Court of Representatives
ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್) ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೆಗೆದುಕೊಂಡಿರುವ ಕಾಗ್ನಿಜೆನ್ಸ್ ರದ್ದು ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ,


