Special Court
ಭರಮನಿಗೆ ಕೈ ಎತ್ತಿದ ಸಿಎಂ: ಎಫ್‌ಐಆರ್ ದಾಖಲಿಸಲು ಕೋರ್ಟ್‌ಗೆ ದೂರು
ಬೆಳಗಾವಿಯಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ಕರ್ತವ್ಯದಲ್ಲಿದ್ದ ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಕ್ಟೋಬರ್ 6, 2025 ರಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ಈ ಬೆಳವಣಿಗೆ ದೊಡ್ಡ ಕಾನೂನು
ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್ ಸಂಬಂಧ ಇಂದು ಕೋರ್ಟ್ ಆದೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ



