Special Express Trains
ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು
ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಮತ್ತಿತರ ವಿವರಗಳನ್ನು ಪ್ರಕಟಿಸಿದೆ. ರೈಲು ಸಂಖ್ಯೆ 07319 / 07320 ವಿಶೇಷ ರೈಲು ಕೆಎಸ್‌ಆರ್