Special flight
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ. ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ


