Special train
ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು
ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು – ಪ್ರಯಾಗ್‌ರಾಜ್ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲು ಸಂಖ್ಯೆ 06577 ಎಸ್‌ಎಂವಿಟಿ ಬೆಂಗಳೂರು-ಪ್ರಯಾಗ್‌ರಾಜ್ ಏಕಮಾರ್ಗ ಕುಂಭಮೇಳ ವಿಶೇಷ ಎಕ್ಸ್‌ಪ್ರೆಸ್ ಬುಧವಾರ ರಾತ್ರಿ 8:50ಕ್ಕೆ