Menu

ಬೇಸಿಗೆಯಲ್ಲಿ ಬೆಂಗಳೂರು-ಮುಂಬೈ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಬೆಂಗಳೂರು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ಎಕ್ಸ್‌ ಪ್ರೆಸ್ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26 ಮತ್ತು ಮೇ 3,