Menu
12

ಕುತ್ತಿಗೆ ಮೇಲೆ ಬಿದ್ದ 270 ಕೆಜಿ ತೂಕದ ರಾಡ್: 17 ವರ್ಷದ ವೇಟ್ ಲಿಫ್ಟರ್ ಸಾವು!

ಕಿರಿಯರ ನ್ಯಾಷನಲ್ ಗೇಮ್ಸ್ ಚಿನ್ನದ ಪದಕ ವಿಜೇತೆ 17 ವರ್ಷದ ವೇಟ್ ಲಿಫ್ಟರ್ ಅಭ್ಯಾಸದ ವೇಳೆ ಕುತ್ತಿಗೆ ಮೇಲೆ 270 ಕೆಜಿ ತೂಕದ ರಾಡ್ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಮಹಿಳಾ ವೇಟ್ ಲಿಫ್ಟರ್ ಯಶ್ನಿಕಾ ಆಚಾರ್ಯ ಜಿಮ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ 270 ಕೆಜಿ ತೂಕದ ಭಾರ ಎತ್ತುವ ವೇಳೆ ರಾಡ್ ಬಿದ್ದಿದ್ದರಿಂದ ಕುತ್ತಿಗೆ ಮುರಿದು ಮೃತಪಟ್ಟಿದ್ದಾರೆ. ಕುತ್ತಿಗೆ ಮೇಲೆ ರಾಡ್ ಬಿದ್ದಿದ್ದರಿಂದ ಕುಸಿದುಬಿದ್ದ

ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ

ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್

ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್: ಬಿಎಂಆರ್ಜಿ ಫೈರಿ ಫಾಲ್ಕನ್ಸ್‌ಗೆ ಪ್ರಶಸ್ತಿ

ಬೆಂಗಳೂರು: ಬಿ.ಆರ್.ಶ್ರೀಧರ್ ಒಡೆತನದ ಬಿಎಂಆರ್‍ಜಿ-ಫೈರಿ ಫಾಲ್ಕನ್ಸ್ ಇತ್ತೀಚೆಗೆ ಮುಕ್ತಾಯಗೊಂಡ ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್‍ನಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‍ನಲ್ಲಿ ಥಂಡರ್ ಡ್ರಾಗನ್ಸ್ ತಂಡವನ್ನು 3-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಎರಡೂ ತಂಡಗಳು ತಮ್ಮೆಲ್ಲ ಕೌಶಲಗಳನ್ನು ಒರೆಗೆ ಹೆಚ್ಚಿದ ಪಂದ್ಯ ಕೊನೆ

ಕಬಡ್ಡಿ: ಬೆಂಗಳೂರು ಬುಲ್ಸ್ ಗೆ ಕನ್ನಡಿಗ ರಮೇಶ್ ಕೋಚ್

ಬೆಂಗಳೂರು: ಪ್ರೋ ಕಬಡ್ಡಿ ಲೀಗಲ್ಲಿ ಮುಖ್ಯ ತರಬೇತುದಾರ ಹುದ್ದೆಯಿಂದ ರಣಧೀರ್ ಸಿಂಗ್ ಸೆಹ್ರಾವತ್ ಅವರನ್ನು ಬೆಂಗಳೂರು ಬುಲ್ಸ್ ಫ್ರಾಂಚೈಸಿ ಬಿಡುಗಡೆಗೊಳಿಸಿದೆ. 2018-19ರಲ್ಲಿ ಬುಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಅಪ್ಪಟ ಕನ್ನಡಿಗ ಬಿ.ಸಿ.ರಮೇಶ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಮನು ಬಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ