sports environment
ಧಾರವಾಡದಲ್ಲಿ ಕ್ರೀಡಾ ಪರಿಸರ ವೃದ್ಧಿಗೆ ಅಗತ್ಯ ಕ್ರಮ: ಸಂತೋಷ್ ಎಸ್ ಲಾಡ್
ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ಧಾರವಾಡ ಡಿಡಿಎಲ್‍ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‍ದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ


