Menu

ಕಬಡ್ಡಿ: ಬೆಂಗಳೂರು ಬುಲ್ಸ್ ಗೆ ಕನ್ನಡಿಗ ರಮೇಶ್ ಕೋಚ್

ಬೆಂಗಳೂರು: ಪ್ರೋ ಕಬಡ್ಡಿ ಲೀಗಲ್ಲಿ ಮುಖ್ಯ ತರಬೇತುದಾರ ಹುದ್ದೆಯಿಂದ ರಣಧೀರ್ ಸಿಂಗ್ ಸೆಹ್ರಾವತ್ ಅವರನ್ನು ಬೆಂಗಳೂರು ಬುಲ್ಸ್ ಫ್ರಾಂಚೈಸಿ ಬಿಡುಗಡೆಗೊಳಿಸಿದೆ. 2018-19ರಲ್ಲಿ ಬುಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಅಪ್ಪಟ ಕನ್ನಡಿಗ ಬಿ.ಸಿ.ರಮೇಶ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಬೆಂಗಾಲ್ ವಾರಿಯರ್ಸ್ (ಸೀಸನ್ 7) ಮತ್ತು ಪುಣೇರಿ ಪಲ್ಟನ್ (ಸೀಸನ್ 10) ತಂಡಗಳನ್ನು ಮುನ್ನಡೆಸಿದ ರಮೇಶ್, ಎರಡು ಯಶಸ್ವಿ ಪ್ರದರ್ಶನಗಳ ನಂತರ ಬೆಂಗಳೂರಿಗೆ ಮರಳಿದ್ದಾರೆ. ಈ ಕುರಿತು