Menu

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ

9 ಡ್ರೀಮ್ಸ್‌ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿರುವ ಎರಡು ದಿನಗಳ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಜನಪ್ರತಿನಿಧಿಗಳು, ಐಎಎಸ್‌-ಐಪಿಎಸ್‌ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ವೈದ್ಯರು, ಸ್ಯಾಂಡಲ್‌ವುಡ್ ತಾರೆಯರು ಹಾಗೂ ಪತ್ರಕರ್ತರು ಜೊತೆಯಾಗಿ ಕ್ರೀಡಾ ಮನೋಭಾವದಿಂದ ಹೋರಾಟ ನಡೆಸಲಿ ದ್ದಾರೆ. ಲೀಡರ್ಸ್ ಪ್ಲೇ.. ಫ್ರೆಂಡ್‌ಶಿಫ್ ವಿನ್ ಎಂಬ ಘೋಷ

ದೋಹಾ ಡೈಮಂಡ್ ಲೀಗ್: 90.23 ಮೀ. ಜಾವೆಲಿನ್ ಎಸೆದು ನೀರಜ್ ಚೋಪ್ರಾ ದಾಖಲೆ!

ದೋಹಾ: ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ಜಾವೆಲಿನ್ ಎಸೆದು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ನೀರಜ್ ಚೋಪ್ರಾ ಶುಕ್ರವಾರ ನಡೆದ ದೋಹಾ