Tuesday, December 09, 2025
Menu

ವಿಶ್ವಕಪ್ ಗೆದ್ದ ಮಹಿಳಾ ಕಬಡ್ಡಿ ತಂಡದ  ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಸಿಎಂ ಅಭಿನಂದನೆ

ಮಹಿಳಾ ಕ್ರೀಡಾ ಸಾಧಕರಾದ ಧನಲಕ್ಷ್ಮಿ ಹಾಗೂ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಸಿಎಂ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂಧಿಸಿ