Spot booking
ಶಬರಿಮಲೆ: ನ. 24ರವರೆಗೆ ದಿನಕ್ಕೆ ಐದು ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಬಾರಿ ಭಕ್ತರ ಸಂಖ್ಯೆ ಅಂದಾಜು ಮೀರಿ ದಾಖಲೆ ಪ್ರಮಾಣದಲ್ಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನವೆಂಬರ್ 24ರವರೆಗೆ ದಿನಕ್ಕೆ 5,000 ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ ನೀಡಲಾಗಿದೆ. ನವೆಂಬರ್ 15ರಿಂದ ಆರಂಭವಾದ ಮಂಡಲ ಪೂಜೆ ಅವಧಿಯಲ್ಲೇ ದಿನನಿತ್ಯ 80,000ಕ್ಕೂ ಅಧಿಕ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಮಕರವಿಳಕ್ಕು ಸಮೀಪಿಸುತ್ತಿದ್ದಂತೆ ಈ ಸಂಖ್ಯೆ ಹೆಚ್ಚಾಗಲಿದೆ. ಹೀಗಾಗಿ ಹೈಕೋರ್ಟ್ ಸ್ಪಾಟ್ ಬುಕಿಂಗ್‌ಗೆ ಕಠಿಣ ನಿಯಮ


