Menu

ಸಂಗಾತಿಯ ಕೊಲೆಗೈದಾತ ಪೊಲೀಸ್‌ ಕಸ್ಟಡಿಯಲ್ಲಿ ಹೃದಯಾಘಾತದಿಂದ ಸಾವು

ಲಿವ್-ಇನ್ ಸಂಗಾತಿಯ ಕೊಂದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌರಾಷ್ಟ್ರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ನರೇಂದ್ರ ಸಿಂಗ್ ಧ್ರುವೇಲ್ ಸಂಗಾತಿಯ ಕೊಂದು ಪೊಲೀಸ್‌ ವಶದಲ್ಲಿರುವಾಗ ಮೃತಪಟ್ಟಿದ್ದಾನೆ. ಸೌರಾಷ್ಟ್ರದ ಸೆರಾಮಿಕ್ ಕಾರ್ಖಾನೆಯ ಕಾರ್ಮಿಕ ವಸತಿಗೃಹದಲ್ಲಿ ಈ ಜೋಡಿ ಮೂರು ತಿಂಗಳಿನಿಂದ ವಾಸವಿತ್ತು. ಇಬ್ಬರ ನಡುವೆ ಜಗಳವಾಗಿ ಗೆಳತಿ ಪುಷ್ಪಾದೇವಿ ಮರಾವಿಯನ್ನು ಕೋಲು ಮತ್ತು ಬೆಲ್ಟ್‌ನಿಂದ ಹೊಡೆದಿದ್ದರಿಂದ ಆಕೆ ಪ್ರಾಣ ಕಳೆದುಕೊಂಡಿದ್ದಳು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಧ್ರುವೇಲ್‌ನನ್ನು