Spying for Pakistan
ಪಾಕ್ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಉತ್ತರಪ್ರದೇಶದ ಇಬ್ಬರ ಬಂಧನ
ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ ರಹಸ್ಯ ತಾಂತ್ರಿಕ ಮಾಹಿತಿ ರವಾನಿಸುತ್ತಿದ್ದರು. ದೇಶ ಭದ್ರತೆ ದೃಷ್ಟಿಯಿಂದ ಈ ಕೃತ್ಯ ಗಂಭೀರ ಕಳವಳಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಚ್ಚಿನ್ ಶಿಪ್ ಯಾರ್ಡ್ ಭಾರತೀಯ ನೌಕಾಪಡೆಗೆ


