Menu

ಮಾಜಿ ಕ್ರಿಕೆಟಿಗ ಶ್ರೀಶಾಂತ್ ಗೆ 3 ವರ್ಷ ನಿಷೇಧ

ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಿಷೇಧಕ್ಕೆ ಒಳಗಾಗಿದ್ದ ಭಾರತ ತಂಡದ ಮಾಜಿ ವೇಗಿ ಎಸ್.ಶ್ರೀಶಾಂತ್ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕೇರಳ ಕ್ರಿಕೆಟ್ ಸಂಸ್ಥೆ 3 ವರ್ಷ ನಿಷೇಧ ವಿಧಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಭಾರತ ತಂಡದಿಂದ ಕೈಬಿಟ್ಟಿರುವ ಬಗ್ಗೆ ಶ್ರೀಶಾಂತ್ ಆಧಾರರಹಿತ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕಾಗಿ ಕೇರಳ ಕ್ರಿಕೆಟ್ ಸಂಸ್ಥೆ ಮಂಡಳಿ ಸಭೆಯಲ್ಲಿ 3 ವರ್ಷ ನಿಷೇಧ ವಿಧಿಸಿ ತೀರ್ಮಾನ ಕೈಗೊಂಡಿದೆ. ಕೇರಳ ಕ್ರಿಕೆಟ್ ಲೀಗ್