Menu

ಮುಂಬೈ ಇಂಡಿಯನ್ಸ್ ಶಿಸ್ತಿನ ಆಟಕ್ಕೆ ಸನ್ ರೈಸರ್ಸ್ ಹೈದರಾಬಾದ್ ಬೆಸ್ತು

ಮುಂಬೈ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಗೆ 162 ರನ್ ಕಲೆಹಾಕಿತು. ಸಾಧಾರಣ ಮೊತ್ತದ ಗುರಿ ಬೆಂಬತ್ತಿದ

ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!

ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ

ಸನ್ ರೈಸರ್ಸ್ ಗೆ ಸತತ 4ನೇ ಸೋಲು; ಗುಜರಾತ್ ಗೆ ಹ್ಯಾಟ್ರಿಕ್ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ನಡೆದ

ಅತೀ ದೊಡ್ಡ ಗೆಲುವಿನ ದಾಖಲೆ ಬರೆದ ಕೆಕೆಆರ್; ಸನ್ ರೈಸರ್ಸ್ ಹೈದರಾಬಾದ್ ಗೆ ಹೀನಾಯ ಸೋಲು

ಕೋಲ್ಕತಾ: ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್

ಶಾರ್ದೂಲ್ ದಾಳಿಗೆ ಹೈದರಾಬಾದ್ ತತ್ತರ: ಲಕ್ನೋಗೆ ಮೊದಲ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ

ಐಪಿಎಲ್ 2025: ರಾಜಸ್ಥಾನ್ ವಿರುದ್ಧ ಸನ್ ರೈಸರ್ಸ್ 44 ರನ್ ಜಯ

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡ ಒಡ್ಡಿದ ದಾಖಲೆ ಮೊತ್ತವನ್ನು ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ನಲ್ಲಿ 44 ರನ್ ನೊಂದಿಗೆ ವೀರೋಚಿತ ಸೋಲಿನೊಂದಿಗೆ ಅಭಿಯಾನ ಆರಂಭಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್