Sri Ramulu
ಸಿದ್ದರಾಮಯ್ಯ ಮಾತು ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ ಬಿಟ್ಟುಕೊಟ್ಟು ಮಾತು ಉಳಿಸಿಕೊಳ್ಳುತ್ತಾರೋ ಅಥವಾ ಮಾತು ತಪ್ಪಿದ ಮಗ” ಆಗ್ತಾರಾ ಅಂತ ಕಾದು ನೋಡಬೇಕಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಗದಗ ನಗರದ ತಮ್ಮ
ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಸಿಎಂ ಲೇವಡಿ
“ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದರು. ಬಿಹಾರ ಚುನಾವಣೆಗೆ ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ



