sri rangapattana
ಸಂಕೀರ್ತನಾ ಯಾತ್ರೆಯಲ್ಲಿ ಹೈಡ್ರಾಮಾ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಮಾಲಾಧಿಕಾರಿಗಳ ಯತ್ನ!
ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್ ಜವಾರ್ ದರ್ಗಾದ ಮುಂದೆ ಹನುಮ ಮಾಲಾಧಾರಿಗಳ ಯಾತ್ರೆ ಸಾಗಿಬಂದು ಜಾಮೀಯಾ ಮಸೀದಿ ತಲುಪಿತ್ತು. ಕಳೆದ ವರ್ಷ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜಾಮೀಯ ಮಸೀದಿ ಬಳಿ ಬ್ಯಾರಿಕೇಡ್


