Sri Venkateswara Swamy Temple
ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅಸ್ತು
ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಇದರಿಂದ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತರಿಗೆ ಅನುಕೂಲ ಆಗಲಿದೆ ಎಂದಿದ್ದಾರೆ. ಇದೇ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು,


