Sriharikota
ಕಕ್ಷೆ ಸೇರಲು ವಿಫಲಗೊಂಡ ಇಸ್ರೋದ EOS-09 ಉಪಗ್ರಹ
ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಬೆಳಗ್ಗೆ 5:59ಕ್ಕೆ EOS-09 ರೇಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೇಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರ ದಲ್ಲಿ ನೆಲೆಯಾಗಬೇಕಿತ್ತು. ಆದರೆ 3ನೇ ಹಂತದ ಸಂಪರ್ಕ ಕಳೆದುಕೊಂಡ ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲ ವಾಗಿದೆ. ರಾಕೆಟ್


