Srinivas murder case
ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್ ಸಿಬಿಐಗೆ ನೀಡಿದ ಹೈಕೋರ್ಟ್
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದರು. ಶ್ರೀನಿವಾಸ್ ಅವರ ಪತ್ನಿ ಡಾ.ಎಸ್. ಚಂದ್ರಕಲಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು


