sriramulu
ಪರಿಶಿಷ್ಟ ಜಾತಿ, ಪಂಗಡದ ಹಣ ಬಜೆಟ್ ನಲ್ಲಿಮೀಸಲಿಡಿ: ಶ್ರೀರಾಮುಲು
ಮೈಸೂರು: ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಶೇ24.10ರಷ್ಟು ಹಣ ಮೀಸಲಾಗಿರಿ ಇರಿಸಿ ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು. ಮೈಸೂರು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಎಸ್ ಇಪಿ, ಟಿಎಸ್ ಪಿ ಅನುದಾನ ಬಳಕೆ ಕಾನೂನು ಹಾಗೂ ಸಂವಿಧಾನಕ್ಕೂ ವಿರುದ್ಧವಾಗಿದೆ. ಸರ್ಕಾರದ ಗ್ಯಾರಂಟಿ ವಿರೋಧ ಮಾಡುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಜತೆಗೆ ಹಿಂದುಳಿದ ಸಮುದಾಯಕ್ಕೂ ಕಾನೂನು ಪ್ರಕಾರ ನೀಡಬೇಕಾದ ಮೀಸಲು ಹಣ ನೀಡಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ
ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!
ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ