Menu

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಈಗಾಗಲೇ ವಿಜಯೇಂದ್ರ ಇದ್ದಾರೆ. ಅವರು ಬದಲಾಗಬೇಕು ಎಂದು ನಾನು ಬಯಸುವುದಿಲ್ಲ. ಒಂದು ವೇಳೆ ಬದಲಿಸಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರೆ ಕೆಲಸ ಮಾಡುವೆ ಎಂದರು. ಬಿಜೆಪ

ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ