srirangapattana
ಮತಾಂತರಕ್ಕೆ ಒಪ್ಪದ ಪತ್ನಿ ಅತ್ತೆಯ ಮೇಲೆ ಹಲ್ಲೆ: ಅಳಿಯ ಪೊಲೀಸ್ ವಶಕ್ಕೆ
ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದರಿಂದ ಆಕ್ರೋಶಗೊಂಡು ಪತ್ನಿ ಹಾಗೂ ಅತ್ತೆ ಮೇಲೆ ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್ನಿಂದ ಹಲ್ಲೆ ಮಾಡಿದ್ದಾನೆ.ಹಲ್ಲೆಗೊಳಗಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಲಾಗಿದೆ. 15 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದ ಲಕ್ಷ್ಮೀ ಜೊತೆ ಶ್ರೀಕಾಂತ್ ವಿವಾಹವಾಗಿದ್ದಾರೆ. ನಾಲ್ಕು ವರ್ಷಗಳ


